ಮನೆಗೆ ನುಗ್ಗಿ ಮಹಿಳೆಯ ಅತ್ಯಾಚರಕ್ಕೆ ಯತ್ನ, ಆರೋಪಿ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ರಿಪ್ಪನ್‌ಪೇಟೆ: ಮನೆಗೆ ನುಗ್ಗಿ ಮಹಿಳೆಯೊಬ್ಬರ (woman) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಿಪ್ಪನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸೆ ಗ್ರಾಮದ ಪ್ರಕಾಶ್ (48) ಬಂಧಿತ. ಮಹಿಳೆ ನೀಡಿದ ದೂರಿನ ಅನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ. 

ಇದನ್ನೂ ಓದಿ » ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್‌ ನ್ಯೂಸ್‌

Prashanth-Loan-Advertisement.

attempt on woman a man arrested

Leave a Comment