ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, 13 ವಿದ್ಯಾರ್ಥಿಗಳು ಆಸ್ಪತ್ರೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2023

RIPPONPETE : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Bee Attack) ನಡೆಸಿದ್ದು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

Bee-attack-on-Students-at-Ripponpete-Degree-College

ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಾಲೇಜು ಕಾರಿಡಾರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಘಟನೆಯಲ್ಲಿ  7 ವಿದ್ಯಾರ್ಥಿಗಳು, 6 ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರನ್ನು ಕೂಡಲೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.

ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು ಅವರನ್ನು ಮನೆಗೆ ಕಳುಹಿಸಲಾಗಿದೆ. ರಜೆ ಬಳಿಕ ಸೋಮವಾರ ಕಾಲೇಜು ಪುನಾರಂಭವಾಗಿತ್ತು. ಈ ವೇಳೆ ಕಾರಿಡಾರ್‌ನಲ್ಲಿ ಓಡಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Bee Attack) ನಡೆಸಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌ ವಿಡಿಯೋ ವೈರಲ್, ಡೇಂಜರಸ್‌ ಸ್ಟಂಟ್‌ ಮಾಡಿದವನಿಗೆ ಪೊಲೀಸ್‌ ವಾರ್ನಿಂಗ್

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment