ಸಿಗಂದೂರಿಗೆ ತೆರಳಬೇಕಿದ್ದ ಬೆಂಗಳೂರು ರಿಯಲ್ ಎಸ್ಟೇಟ್ ಉದ್ಯಮಿಗೆ ಲಾಡ್ಜ್ ನಲ್ಲಿ ಹೃದಯಾಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |6 JANUARY 2023

HOSANAGARA : ಕುಟುಂಬ ಸಹಿತ ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಆಗಮಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಹೃದಯಾಘಾತದಿಂದ ಲಾಡ್ಜ್ ನಲ್ಲಿ (lodge) ಮೃತಪಟ್ಟಿದ್ದಾರೆ.

Shimoga Live News Update

ಬೆಂಗಳೂರು ಆನೆಪಾಳ್ಯ ನಿವಾಸಿ ಮುನಿರಾಜು (40) ಮೃತರು. ಹೊಸನಗರದ ಲಾಡ್ಜ್ ಒಂದರಲ್ಲಿ ಕುಟುಂಬದೊಂದಿಗೆ ಉಳಿದುಕೊಂಡಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮುನಿರಾಜು ಅವರು ಕೊನೆಯುಸಿರೆಳೆದಿದ್ದಾರೆ.

ಸಿಗಂದೂರಿಗೆ ತೆರಳಬೇಕಿತ್ತು

ಮುನಿರಾಜು, ತಮ್ಮ ಪತ್ನಿ, ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಹೊರಟು ಹೊರನಾಡ, ಶೃಂಗೇರಿಗೆ ಭೇಟಿ ನೀಡಿದ್ದರು. ಅಲ್ಲಿಂದ ಸಿಗಂದೂರಿಗೆ ತೆರಳುತ್ತಿದ್ದರು. ಕತ್ತಲಾಗಿದ್ದರಿಂದ ಹೊಸನಗರದಲ್ಲಿ ಲಾಡ್ಜ್ ನಲ್ಲಿ (lodge) ಉಳಿದುಕೊಂಡಿದ್ದರು. ಗುರುವಾರ ಬೆಳಗಿನ ಜಾವ ಮುನಿರಾಜು ಅವರಿಗೆ ಎದೆ ಉರಿ ಕಾಣಿಸಿಕೊಂಡಿದೆ.

ಇದನ್ನೂ ಓದಿ – ಲಾರಿಗೆ ಹಿಂಬದಿಯಿಂದ ಡಿಕ್ಕಿ, ಗೌತಮಪುರಕ್ಕೆ ಹೋಗುತ್ತಿದ್ದ ಸವಾರರು ಸ್ಥಳದಲ್ಲೇ ಸಾವು

ರೂಂ ಬಾಯ್ ನೆರವಿನಿಂದ ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮುನಿರಾಜು ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – OUR WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 6, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment