ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ : ಎರಡು ಬೈಕ್ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು.
ಹೇಗಾಯ್ತು ಘಟನೆ?
ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ ಕಟಾವ್ ಮಾಡಲು ಬಂದಿದ್ದರು. ಚಿಕ್ಕಜೇನಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕಿನಲ್ಲಿದ್ದ ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿಗಳಾದ ಚರಣ್ ಹಾಗೂ ಪ್ರೀತಮ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಶಿವಮೊಗ್ಗ ಹಾಗೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















