Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ರಸ್ತೆ ಪಕ್ಕದ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

ರಸ್ತೆ ಪಕ್ಕದ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

10/07/2022 3:22 PM
ನಿತಿನ್‌ ಕೈದೊಟ್ಲು

SHIVAMOGGA LIVE | HOSANAGARA | 10 JULY 2022

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ (BUS) ಒಂದು ರಸ್ತೆ ಬದಿಯ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರಿಗೆ ಯಾವುದೆ ಸಮಸ್ಯೆ ಆಗಿಲ್ಲ.

Nanjappa Hospital Cancer Care

ಹೊಸನಗರ ತಾಲೂಕು ಮಾಸ್ತಿಕಟ್ಟೆ (MASTHIKATTE) ಬಳಿ ಘಟನೆ ಸಂಭವಿಸಿದೆ. ನಡುರಾತ್ರಿ ಖಾಸಗಿ ಬಸ್ ಮನೆ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಖಾಸಗಿ ಬಸ್ ಕುಂದಾಪುರದಿಂದ (KUNDAPURA) ಹೊಸನಗರ ಮಾರ್ಗವಾಗಿ ಬೆಂಗಳೂರಿಗೆ (BANGALORE) ತೆರಳುತ್ತಿತ್ತು. ಮಾಸ್ತಿಕಟ್ಟೆ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚನ್ನಪ್ಪಗೌಡ ಎಂಬುವವರಿಗೆ ಸೇರಿದ ಮನೆಯ ಕಾಂಪೌಂಡ್‌ಗೆ ಡಿಕ್ಕಿ (ACCIDENT) ಹೊಡೆದಿದೆ.

ಬಸ್ಸಿನಲ್ಲಿ ಪ್ರಯಾಣಿಕರಿಗೆ ಯಾವುದೆ ತೊಂದರೆ ಉಂಟಾಗಿಲ್ಲ. ಇನ್ನು, ಮನೆಯಲ್ಲಿದ್ದವರು ಅಪಘಾತದ ಶಬ್ದಕ್ಕೆ ಗಾಬರಿಯಾಗಿ ಹೊರಗೆ ಓಡಿ ಬಂದಿದ್ದರು.

ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ‘ಆಗುಂಬೆಯಲ್ಲಿ ಕೊಡಗು ಮಾದರಿ ಗುಡ್ಡ ಕುಸಿತ, ಅಪಾಯಕಾರಿ ಸ್ಥಿತಿಯಲ್ಲಿ ಘಾಟಿ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Kuvempu-University-File-Image ಕುವೆಂಪು ವಿವಿ ಸ್ನಾತಕ ಪದವಿ ಪ್ರವೇಶಕ್ಕೆ ಕೊನೆ ದಿನಾಂಕ ನಿಗದಿ, ಸಮಾನರೂಪ ವೇಳಾಪಟ್ಟಿ ಬಿಡುಗಡೆ
Next Article Agumbe-Ghat-Road ಆಗುಂಬೆಯಲ್ಲಿ ಗುಡ್ಡ ಕುಸಿತ, ಮೂರು ಬದಲಿ ಮಾರ್ಗ, ಯಾವ್ಯಾವುದು?

ಇದನ್ನೂ ಓದಿ

Sandal-wood-thief-arrest-at-hosanagara
HOSANAGARA

ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
Car-and-Truck-mishap-near-hosanagara
HOSANAGARA

ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Crime-News-General-Image
HOSANAGARA

ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Ripponpete-Board-in-Hosanagara-Taluk.webp
HOSANAGARA

ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Truck-Drowned-in-lake-at-Hosanagara.
HOSANAGARA

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
car-roll-over-at-hosanagara-Jayanagara
HOSANAGARA

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?