ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ, ಓರ್ವ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOSANGARA | 11 ಜುಲೈ 2022

ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ (CAR ACCIDENT) ಹೊಡೆದು ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಇವತ್ತು ಬೆಳಗಿನ ಜಾವ ಘಟನೆ ಸಂಭವಿಸಿದೆ.

Shimoga Nanjappa Hospital

ಹೊಸನಗರ (HOSANAGARA) ಸಮೀಪದ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್ (32) ಮೃತ ದುರ್ದೈವಿ. ಸಿದ್ದಪ್ಪನಗುಡಿ ಬಳಿ ಇವತ್ತು ಬೆಳಗಿನ ಜಾವ ಕಾರು, ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಪ್ರದೀಪ್ ಗಂಭೀರವಾಗಿ ಗಾಯಗೊಂಡಿದ್ದು, ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಿಪ್ಪನ್ ಪೇಟೆ (RIPPONPETE) ಪೊಲೀಸ್ ಠಾಣೆ (POLICE STATION) ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ ಮೇಲಿದೆ ‘ಜೈ ಮಾರುತಿ’ ಹಚ್ಚೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2022

Leave a Comment