ಕಾರು ಪಲ್ಟಿ, ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 SEPTEMBER 2023

RIPPONPETE : ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದೆ.

ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.  ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ  ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಕಾರಿನಲ್ಲಿ ಹೊಸನಗರದ ಐವರು ಪ್ರಯಾಣಿಸುತಿದ್ದರು. ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದವರು ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2023

Leave a Comment