ರಿಪ್ಪನ್‌ಪೇಟೆ: ಸಮೀಪದ ಚಿಪ್ಪಗರ ಕೆರೆಗೆ ಇಂದು ಕಾರು (Car) ಪಲ್ಟಿಯಾಗಿದೆ. ತ್ಯಾಗರ್ತಿಯ ಪಾರ್ವತಮ್ಮ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಚಾಲಕನ ನಿಯಂತ್ರಣ ತಪ್ಪಿದ ಕಾರು ದಿಢೀರ್ ಎಡಕ್ಕೆ ತಿರುಗಿ ಪಲ್ಟಿಯಾಗಿ ಕೆರೆಗೆ ಬಿದ್ದಿದೆ. ಈ ಭಯಾನಕ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಲ್ಲಿದೆ ಅವಘಡದ ಸಿಸಿಟಿವಿ ದೃಶ್ಯಾವಳಿಯ ಫೋಟೊಗಳು.




ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ತ್ಯಾಗರ್ತಿಯ ಮಹಿಳೆ ಸಾವು, ಜೀವದ ಹಂಗು ತೊರೆದು ಇಬ್ಬರನ್ನು ರಕ್ಷಿಸಿದ ಸ್ಥಳೀಯರು
Car mishap near ripponpete
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






