ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ದಾಟಿ ಪಕ್ಕದ ಮನೆಯ ಅಂಗಳಕ್ಕೆ ಪಲ್ಟಿ (Roll Over) ಹೊಡೆದು ಬಿದ್ದಿದೆ. ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಯನಗರ ಸಮೀಪ ನಡೆದಿದೆ.

ಗೋವಾದಿಂದ ಬಂದ ಕಾರು ಜಯನಗರ ಶರಾವತಿ ನದಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ದಾಟಿ ಮರಕ್ಕೆ ತಾಗಿದೆ. ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿ ಹೊಡೆದು ಬಿದ್ದಿದೆ.

SLV-BOOK-SHOP-SHIMOGA

ಕಾರಿನಲ್ಲಿ ಮೂರು ಮಂದಿ ಪ್ರಯಣಿಸುತ್ತಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ಪೊಲೀಸರು ಪ್ರಕರಣ ದಾಖಲಾಗಿದೆ. 

car-roll-over-at-hosanagara-Jayanagara

ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

JNNCE-ADMISSION-2025-26

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment