ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಅಪ್ರಾಪ್ತಿಯೊಂದಿಗೆ ವಿವಾಹವಾದ (marriage) ಯುವಕನ ವಿರುದ್ಧ ಬಾಲ್ಯವಿವಾಹ ತಡೆ ಕಾಯಿದೆ ಹಾಗೂ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣ ತಾಲೂಕಿನ ಯುವಕ ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರ ಬಾಲಕಿಯೊಂದಿಗೆ ನಾಗಮಂಗಲದ ದೇವಸ್ಥಾನದಲ್ಲಿ ಆಗಸ್ಟ್ 29ರಂದು ವಿವಾಹವಾಗಿದ್ದ.

ಕಳೆದ ಕೆಲವು ದಿನಗಳಿಂದ ಯುವಕ, ಬಾಲಕಿಯ ಮನೆಯಲ್ಲಿ ವಾಸವಾಗಿದ್ದನು. ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿವಮೊಗ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ತಿಳಿಸಿದ್ದು, ಅಧಿಕಾರಿಗಳ ಸಮಾಲೋಚನೆ ವೇಳೆ ವಿವಾಹವಾಗಿರುವುದು ದೃಢಪಟ್ಟಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮನೆಗೆ ನುಗ್ಗಿ ಮಹಿಳೆಯ ಅತ್ಯಾಚರಕ್ಕೆ ಯತ್ನ, ಆರೋಪಿ ಅರೆಸ್ಟ್‌

Prashanth-Loan-Advertisement.

case filed against youth after marriage

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment