ಸಿಮೆಂಟ್‌ ಸಾಗಿಸುತ್ತಿದ್ದ ಲಾರಿ ಪಲ್ಟಿ, ಅದೃಷ್ಟವಶಾತ್‌ ತಪ್ಪಿತು ಪ್ರಾಣಹಾನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 JULY 2023

HOSANAGARA : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್‌ ಲಾರಿಯೊಂದು (Cement Truck) ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ – ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ

ಹೊಸನಗರ ತಾಲೂಕು ಹುಲಿಕಲ್‌ನಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಶಂಕರಪ್ಪಗೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 12 ಚಕ್ರದ ಲಾರಿಯಲ್ಲಿ ಸಿಮೆಂಟ್‌ ಸಾಗಿಸಲಾಗುತ್ತಿತ್ತು. ಬಳ್ಳಾರಿಯಿಂದ ಮಂಗಳೂರಿಗೆ ಲಾರಿ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

PARISHRAMA NEET ACAdemy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment