ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA | 13 ಏಪ್ರಿಲ್ 2020
ಕರೋನ ಲಾಕ್‌ಡೌನ್ ಅವಧಿಯಲ್ಲೂ ಕ್ರಷರ್‌ಗಳಿಂದ ಲಾರಿಗಳು ಸಂಚರಿಸುತ್ತಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಇವತ್ತು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕು ಕುಂಬತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರತಿದಿನ ಸುಮಾರು ೧೫ ಲಾರಿಗಳು ಜೆಲ್ಲಿ ಕ್ರಷರ್‌ಗಳಿಂದ ಕುಂಬತ್ತಿ ಗ್ರಾಮದಲ್ಲಿ ಸಂಚರಿಸುತ್ತಿವೆ. ಇದರಿಂದ ಧೂಳು ಹೆಚ್ಚಾಗಿದೆ. ಅಲ್ಲದೆ ಹೊರಗಿನಿಂದ ಲಾರಿಗಳು ಬರುವುದರಿಂದ ಜನರಲ್ಲಿ ಸೋಂಕು ತಗಲುವ ಆತಂಕ ಮೂಡಿದೆ.
ಇಲ್ಲಿ ಸುತ್ತಾ ಗ್ರಾಮದಲ್ಲಿ ಇರುವ ಜೆಲ್ಲಿ ಕ್ರಷರ್‌ಗಳಿಂದ ಲಾರಿಗಳು ಸಂಚರಿಸುತ್ತಿವೆ. ಇವತ್ತು ಲಾರಿಗಳನ್ನು ತಡೆದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















