ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 NOVEMBER 2022
RIPPONPETE | ಹೆಲ್ಮೆಟ್ (helmet) ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮೂರು ಹೆಲ್ಮೆಟ್ ಧರಿಸಿ ಪಟ್ಟಣದ ತುಂಬ ಸೈಕಲ್ ನಲ್ಲಿ ಸಂಚರಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ತಾಲೂಕು ರಿಪ್ಪನ್ ಪೇಟೆಯ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ಹೆಲ್ಮೆಟ್ (helmet) ಧರಿಸಿ ಪಟ್ಟಣದಲ್ಲಿ ಸೈಕಲ್ ಸವಾರಿ ಮಾಡಿದರು. ಒಂದು ಹೆಲ್ಮೆಟ್ ನ ಅಕ್ಕಪಕ್ಕದಲ್ಲಿ ಮತ್ತೆರಡು ಹೆಲ್ಮೆಟ್ ಗಳನ್ನು ಅಂಟಿಸಿಕೊಂಡು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಸವಳಂಗ ರಸ್ತೆಯಲ್ಲಿ ಪರಾರಿಯಾದ ಕಳ್ಳರು
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಆದರೂ ಹಲವರು ಹೆಲ್ಮೆಟ್ ಧರಿಸದೆ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ವಿಭಿನ್ನ ಪ್ರಯತ್ನ ಮಾಡಿದ್ದಾರೆ.
ADVERTISEMENT (helmet)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.