ಹುಲಿಕಲ್, ಮಾಸ್ತಿಕಟ್ಟೆ, ಚಕ್ರಾದಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

ಹೊಸನಗರ | ಭಾರಿ ಮಳೆ ತಾಲೂಕಿನಾದ್ಯಂತ ಜಲಾಶಯಗಳಿಗೆ ಒಳ ಹರಿವು (DAM WATER) ಏರಿಕೆಯಾಗಿದೆ. ಹುಲಿಕಲ್, ಮಾಸ್ತಿಕಟ್ಟೆ, ಚಕ್ರಾ ಮತ್ತು ಸಾವೇಹಕ್ಲು ಜಲಾಶಯ ವ್ಯಾಪ್ತಿಗಳಲ್ಲಿ ಭಾರಿ ಮಳೆಯಾಗಿದೆ.

Shimoga Nanjappa Hospital

ಹೊಸನಗರ ತಾಲೂಕಿನ ಹುಲಿಕಲ್ ಮತ್ತು ಮಾಸ್ತಿಕಟ್ಟೆ ಭಾಗದಲ್ಲಿ ವರುಣ ಅಬ್ಬರಿಸಿದ್ದಾನೆ. ಬಿಡುವು ನೀಡದೆ ಮಳೆ ಅಬ್ಬರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹುಲಿಕಲ್ ಭಾಗದಲ್ಲಿ 231 ಮಿ.ಮೀ ಮಳೆಯಾಗಿದೆ. ಮಾಸ್ತಿಕಟ್ಟೆಯಲ್ಲಿ 230 ಮಿ.ಮೀ ಮಳೆ ಸುರಿದಿದೆ. ಯಡೂರಿನಲ್ಲಿ 165 ಮಿ.ಮೀ ಮಳೆ ಸುರಿದಿದೆ.

ಜಲಾಶಯಗಳಿಗು ಹೆಚ್ಚಿನ ನೀರು

ನಿರಂತರ ಮಳೆಗೆ ತಾಲೂಕಿನ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ಮಾಣಿ ಡ್ಯಾಂ ವ್ಯಾಪ್ತಿಯಲ್ಲಿ 151 ಮಿ.ಮೀ ಮಳೆ ಸುರಿದಿದೆ. ಹಾಗಾಗಿ ಜಲಾಶಯಕ್ಕೆ 8240 ಕ್ಯೂಸೆಕ್ ಒಳ ಹರಿವು ದಾಖಲಾಗಿದ. ಪಿಕಪ್ ಡ್ಯಾಂಗೆ 4245 ಕ್ಯೂಸೆಕ್ ಒಳ ಹರಿವು ಇದೆ.

ಚಕ್ರಾ ಜಲಾಶಯದ ಬಳಿ ಭಾರಿ ಪ್ರಮಾಣದ ಮಳೆ ಸುರಿದಿದೆ. ಇಲ್ಲಿ 243 ಮಿ.ಮೀ ಮಳೆಯಾಗಿದೆ. ಚಕ್ರಾಗೆ 5188 ಕ್ಯೂಸೆಕ್ ನೀರು ಒಳ ಹರಿವು ಇದೆ.

ಸಾವೇಹಕ್ಲು ಜಲಾಶಯ ವ್ಯಾಪ್ತಿಯಲ್ಲಿ 202 ಮಿ.ಮೀ ಮಳೆಯಾಗಿದೆ. ಈ ಜಲಾಶಯಕ್ಕೆ 3156 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.

ಇದನ್ನೂ ಓದಿ – ಭಾರಿ ಮಳೆಗೆ ಕುಸಿದ ಮನೆ ಗೋಡೆ, ಮಹಿಳೆ ಸ್ಥಳದಲ್ಲೇ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment