ಸ್ಮಶಾನದಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ನೇಹಿತರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019

ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸ್ನೇಹಿತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರದ ಮಾರಿಗುಡ್ಡದ ಸ್ಮಶಾನದಲ್ಲಿ ಘಟನೆ ನಡೆದಿದೆ.

ಶ್ರೀಕಾಂತ್ (29) ಮತ್ತು ಪ್ರಕಾಶ್ (30) ಮೃತರು. ಇಬ್ಬರೂ ಹೊಸನಗರದಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment