ಶಿವಮೊಗ್ಗ ಲೈವ್.ಕಾಂ | HOSANAGARA NEWS | 14 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ಹುಂಚದ ಹೊಂಡ್ಲಗದ್ದೆ ಸಮೀಪದ ಹಾದಿಗದ್ದೆಯ ರೈತ ಉಮೇಶ್ (47) ಸಿಡಿಲಿಗೆ ಮೃತಪಟ್ಟ ದುರ್ದೈವಿ.
ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಉಮೇಶ್ ಮೃತಪಟ್ಟಿದ್ದಾರೆ. ಬಹಳ ಹೊತ್ತು ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





