SHIVAMOGGA LIVE NEWS
ರಿಪ್ಪನ್ ಪೇಟೆ | ಜಮೀನಿನಲ್ಲಿ ವಿದ್ಯುತ್ ಅವಘಡ (ELECTRIC SHOCK) ಸಂಭವಿಸಿ ರೈತರೊಬ್ಬರು (FARMER DEATH) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳ್ಳೂರು (BELLUR) ಗ್ರಾಮದ ರೈತ ಹಿರಿಯಣ್ಣ (58) ಎಂಬುವವರು ಮೃತರು. ಭಾನುವಾರ ಹಿರಿಯಣ್ಣ ಅವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಿರಿಯಣ್ಣ ಅವರು ತಳಲೆ (TALALE) ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿದ್ದಾರೆ. ಅವರ ಪತ್ನಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಸದಸ್ಯರಾಗಿದ್ದಾರೆ. ಇವರಿಗೆ ಮೂವರು ಪುತ್ರಿಯರಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ – ಸಿಟಿ ಸೆಂಟರ್ ಮಾಲ್ ಮುಂಭಾಗ ಬೈಕ್ ನಿಲ್ಲಿಸುವಾಗ ಇರಲಿ ಎಚ್ಚರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.