ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಹುಲ್ಲು ಕೊಯ್ಯುವಾಗ ಹಾವು ಕಚ್ಚಿ (Snake Bite) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ಮುತ್ತೂರು ಗ್ರಾಮದ ಗದ್ದೆಯಲ್ಲಿ ಘಟನೆ ಸಂಭವಿಸಿದೆ.
ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರಿನ ರೈತ ಹುಚ್ಚನಾಯ್ಕ (65) ಸಾವಿಗೀಡಾದವರು. ದನಗಳಿಗೆ ಹುಲ್ಲು ಕೊಯ್ದು ತರಲು ಗದ್ದೆಗೆ ಹೋದಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















