ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರ: ಹುಲ್ಲು ಕೊಯ್ಯುವಾಗ ಹಾವು ಕಚ್ಚಿ (Snake Bite) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ಮುತ್ತೂರು ಗ್ರಾಮದ ಗದ್ದೆಯಲ್ಲಿ ಘಟನೆ ಸಂಭವಿಸಿದೆ.

ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರಿನ ರೈತ ಹುಚ್ಚನಾಯ್ಕ (65) ಸಾವಿಗೀಡಾದವರು. ದನಗಳಿಗೆ ಹುಲ್ಲು ಕೊಯ್ದು ತರಲು ಗದ್ದೆಗೆ ಹೋದಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?

Leave a Comment