ಪಟಗುಪ್ಪೆ ಸೇತುವೆ ಬಳಿ ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಶೋಧ ಕಾರ್ಯ ಪುನಾರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 23 ಜನವರಿ 2022

ಪಟಗುಪ್ಪೆ ಸೇತುವೆ ಬಳಿ ನಾಪತ್ತೆ ಆಗಿರುವ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಶೋಧ ಕಾರ್ಯ ಎರಡನೆ ದಿನಕ್ಕೆ ಕಾಲಿಟ್ಟಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಪ್ರಕಾಶ್ ಅವರ ಕಾರು ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಬೆಳಗ್ಗೆಯಿಂದ ಶೋಧ ನಡೆಸಲಾಗುತ್ತಿದೆ.

ಒಂದು ಸುತ್ತು ಮುಕ್ತಾಯ

ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ ಒಂದು ಸುತ್ತು ಪರಿಶೀಲನೆ ನಡೆಸಿದರು. ಶರಾವತಿ ಹಿನ್ನೀರು ಭಾಗದಲ್ಲಿ ಬೋಟ್ ಮೂಲಕ ಶೋಧ ನಡೆಸಲಾಯಿತು. ಆದರೆ ಈವರೆಗೂ ಸುಳಿವು ಸಿಕ್ಕಿಲ್ಲ. ಸ್ಥಳೀಯ ಮುಳುಗು ತಜ್ಞರು ಕೂಡ ಶೋಧ ಕಾರ್ಯದಲ್ಲಿ ನೆರವಾಗಿದ್ದಾರೆ.

ಈಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾರ್ಯಾಚರಣೆ ವೀಕ್ಷಿಸಲು ಸೇತುವೆ ಮೇಲೆ ಜನ ಸೇರಿದ್ದಾರೆ.

ಇದನ್ನೂ ಓದಿ | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

ABOUT NEW DEC 2021 REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment