ಕಾಡು ಹಂದಿ ಮಾಂಸ ಸಾಗಿಸುತ್ತಿದ್ದಾಗ ದಾಳಿ, ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA NEWS, 4 NOVEMBER 2024 : ಕಾಡು ಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಗಣೇಶ ಬಂಧಿತ (ARREST). ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 40 ಕೆ.ಜಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

Arrest News Graphics

ಎಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್, ಬೀಟ್ ಫಾರೆಸ್ಟರ್ ಎನ್.ರಾಜು, ಪುಟ್ಟಸ್ವಾಮಿ, ಭರತ್, ಪ್ರದೀಪ್, ಚಾಲಕರಾದ ಪ್ರಮೋದ್, ಎಸ್.ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.‌

ಇದನ್ನೂ ಓದಿ » ‘ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ’, ಸರ್ಕಾರಕ್ಕೆ ಈಶ್ವರಪ್ಪ ವಾರ್ನಿಂಗ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 4, 2024

Leave a Comment