ಅಡಕೆ ತೋಟದ ಮೇಲೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JANUARY 2023

RIPPONPETE | ಜಮೀನು ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದ ಸಾಗುವಾನಿ ಮರಗಳ ದಿಮ್ಮಿಗಳು ಮತ್ತು ಸೈಜುಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ (Raid) ಪಡೆದಿದ್ದಾರೆ. ರಿಪ್ಪನ್ ಪೇಟೆ ಸಮೀಪದ ಮಳವಳ್ಳಿ ಗ್ರಾಮದ ನಾಗರಾಜ ಎಂಬುವವರ ಜಮೀನಿನ ಮೇಲೆ ದಾಳಿ ನಡೆಸಲಾಗಿದೆ.

Saguvani-Trree-raid-by-forest-police-near-Ripponpete

ಖಚಿತ ಮಾಹಿತಿ ಮೇರೆಗೆ ಸಾಗರದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ (Raid) ನಡೆಸಿ ಲಕ್ಷಾಂತರ ಮೌಲ್ಯದ ಮರದ ದಿಮ್ಮಿಗಳು ಮತ್ತು ಸೈಜುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಸಂಚಾರಿ ದಳದ ದಿನೇಶ್, ಗಣೇಶ್, ಗಿರೀಶ್, ಮಹೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ರಾತ್ರಿ ಜಮೀನಿಗೆ ಹೋದವರು ಬೆಳಗ್ಗೆವರೆಗೆ ಮನೆಗೆ ಬರಲಿಲ್ಲ, ಹುಡುಕಿ ಹೋದವರಿಗೆ ಸಿಕ್ಕಿದ್ದು ರೈತನ ಮೃತದೇಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 20, 2023

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

Leave a Comment