ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀಗಂಧ (Sandal Wood) ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯತ್ತಿದೆ.
ಕಾರ್ಯಾಚರಣೆಯಲ್ಲಿ 39 ಕೆ.ಜಿ 300 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕು ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್ ಅಲಿಯಾಸ್ ದಯಾನಂದ ಬಂಧಿತ. ಕಾರಕ್ಕಿ ಗ್ರಾಮದ ಕೌಶಿಕ್ ನಾಪತ್ತೆಯಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರಣ್ಯ ಸಂಚಾರಿದಳದ ಪಿಎಸ್‌ಐ ವಿನಾಯಕ.ಕೆ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್, ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.


ಇದನ್ನೂ ಓದಿ » ಮಳೆಗಾಲದಲ್ಲಿ ಕ್ವಾರಿ ನಿಲ್ಲಿಸಿ ಅಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ, ರಸ್ತೆಯಲ್ಲಿ ಅಡ್ಡಗಟ್ಟಿ ಹೆಲ್ಮೆಟ್‌ನಿಂದ ಅಟ್ಯಾಕ್

LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















