ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

ಹೊಸನಗರ: ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀಗಂಧ (Sandal Wood) ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯತ್ತಿದೆ.

ಕಾರ್ಯಾಚರಣೆಯಲ್ಲಿ 39 ಕೆ.ಜಿ 300 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕು ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್‌ ಅಲಿಯಾಸ್‌ ದಯಾನಂದ ಬಂಧಿತ. ಕಾರಕ್ಕಿ ಗ್ರಾಮದ ಕೌಶಿಕ್‌ ನಾಪತ್ತೆಯಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sandal-wood-thief-arrest-at-hosanagara

ಅರಣ್ಯ ಸಂಚಾರಿದಳದ ಪಿಎಸ್‌ಐ ವಿನಾಯಕ.ಕೆ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್‌ ಕುಮಾರ್‌, ಮಂಜುನಾಥ್‌, ಉಪ ವಲಯ ಅರಣ್ಯಾಧಿಕಾರಿ ಭರತ್‌ ಕುಮಾರ್‌, ಗಸ್ತು ಅರಣ್ಯ ಪಾಲಕ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.

Sandal-wood-thief-arrest-at-hosanagara

Sandal-wood-thief-arrest-at-hosanagara

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಮಳೆಗಾಲದಲ್ಲಿ ಕ್ವಾರಿ ನಿಲ್ಲಿಸಿ ಅಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ, ರಸ್ತೆಯಲ್ಲಿ ಅಡ್ಡಗಟ್ಟಿ ಹೆಲ್ಮೆಟ್‌ನಿಂದ ಅಟ್ಯಾಕ್‌

Kalleshwara-Enterprises.webp
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment