ಅರಸಾಳು ಗ್ರಾಮದಲ್ಲಿ ಮಾಜಿ ಶಾಸಕ ನಿಧನ, ಮುಖಂಡರ ಸಂತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2023

SORABA : ಮಾಜಿ ಶಾಸಕ (Former MLA) ಉಮಾಕಾಂತ್‌ ಬೋರ್ಕರ್‌ (84) ಅವರು ಹೊಸನಗರ ತಾಲೂಕು ಅರಸಾಳು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿತು.

Former-MLA-Umakanth-Borker-No-more

ಉಮಾಕಾಂತ್‌ ಬೋರ್ಕರ್‌ ಅವರು 1978ರಲ್ಲಿ ಶಿರಸಿಯ ಶಾಸಕರಾಗಿದ್ದರು. ಬಹು ವರ್ಷದಿಂದ ಅರಸಾಳು ಗ್ರಾಮದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. 1978ರಲ್ಲಿ ಶಿರಸಿಯಲ್ಲಿ ಕಾಂಗ್ರೆಸ್‌ ಪಕ್ಷದ ಶಂಕರ ಪುರುಷೋತ್ತಮ ಅವರ ವಿರುದ್ದ ಜನತಾ ಪಕ್ಷದ ಉಮಾಕಾಂತ್‌ ಬೋರ್ಕರ್‌ ಸ್ಪರ್ಧೆ ಮಾಡಿ 2713 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಮಾಜಿ ಶಾಸಕ (Former MLA) ಉಮಾಕಾಂತ್‌ ಬೋರ್ಕರ್‌ ಅವರ ಪತ್ನಿ ಮಂಜುಳಾ ಬೋರ್ಕರ್‌ ಅವರು ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಪತ್ನಿ, ಮಗಳೊಂದಿಗೆ ಅರಸಾಳುವಿನಲ್ಲಿ ವಾಸವಾಗಿದ್ದರು. ಸೋಮವಾರ ಅಂತ್ಯಕ್ರಿಯೆ ನೆರವೇರಿತು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಉಮಕಾಂತ್‌ ಬೋರ್ಕರ್‌ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಕೆಪಿಸಿಸಿ ವಕ್ತಾರ ಕಲಗೋಡು ರತ್ನಾಕರ್‌, ಬಿ.ಪಿ.ರಾಮಚಂದ್ರ, ಅಮೀರ್‌ ಹಂಜಾ, ಅಶೀಫ್‌ ಭಾಷಾ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ – ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್‌ ಕಾಲ್‌, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 16, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment