ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲೂಕಿನಲ್ಲಿ ಪುನಃ ಮಳೆ ಬಿರುಸಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರದ ವಿವಿಧೆಡೆ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚಿನ ಮಳೆಯಾಗಿದೆ (Rain).
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ?
ಮಾನಿ ವ್ಯಾಪ್ತಿಯಲ್ಲಿ 160 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 127 ಮಿ.ಮೀ, ಹುಲಿಕಲ್‌ನಲ್ಲಿ 201 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 135 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 112 ಮಿ.ಮೀ ಮಳೆಯಗಿದೆ.

ಇವತ್ತೂ ಜೋರು ಮಳೆ ಮುಂದುವರೆದಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ, ಹೊಸನಗರ ತಾಲೂಕಿನ ಅಮೃತ, ಸೋನಲೆ, ಮೇಲಿನಬೆಸಿಗೆ, ಹೊಸನಗರ, ಮುಂಬಾರು, ಕೋಡೂರು, ಚಿಕ್ಕಜೇನಿ, ಮಾರುತಿಪುರ ಸುತ್ತಮುತ್ತ ಜೋರು ಮಳೆಯಾಗುತ್ತಿದೆ. 
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














