ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 APRIL 2024
HOSANAGARA : ಮದುವೆ ಸಮಾರಂಭಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಪಿಕಪ್ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಪಿಕಪ್ ವಾಹನ ನಿಲ್ಲಿಸಿದೆ ಪರಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಟ್ಟೆಮಲ್ಲಪ್ಪ – ಹೊಸನಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ಬಡಿಯಪ್ಪ ಮತ್ತು ಹೊಸನಗರದ ಬಿಲಗೋಡಿನ ದಾನಪ್ಪ ಗಾಯಗೊಂಡಿದ್ದಾರೆ. ಮುಂಬಾರಿನಲ್ಲಿ ಸಂಬಂಧಿಯ ಮದುವೆಗೆ ಇಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು. ಮೂಲೆಗದ್ದೆ ಮಠ ಬಸ್ ನಿಲ್ದಾಣದ ಬಳಿ ಹಿಂಬದಿಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ತೆರಳಿದೆ. ಗಾಯಾಳುಗಳಿಗೆ ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಡಿವೈಡರ್ ಬಳಿ ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಮೂಳೆಗಳು ಕಟ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















