ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಾಲೂಕಿನಲ್ಲಿ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜೂನ್‌ 25ರಂದು ರಜೆ (Holiday) ಘೋಷಿಸಲಾಗಿದೆ.

ಹೊಸನಗರ ತಾಲೂಕಿನ ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್‌ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Rain-General-Image-youth-With-an-Umbrella

ಇನ್ನು, ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮಾನಿ ಜಲಾಶಯದ ವ್ಯಾಪ್ತಿಯಲ್ಲಿ 128 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 146 ಮಿ.ಮೀ, ಹುಲಿಕಲ್‌ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 138 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 169 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 64 ಮಿ.ಮೀ ಮಳೆಯಾಗಿದೆ. ತಾಲೂಕಿನ ಹಲವೆಡೆ ಬೆಳಗ್ಗೆಯಿಂದ ಭಾರಿ ಮಳೆ ಸುರಿಯುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment