ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 26 JULY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ : ಜೋರು ಗಾಳಿ, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್‌ ರಶ್ಮಿ ಹಾಲೇಶ್‌ ಆದೇಶಿಸಿದ್ದಾರೆ.

ಹೊಸನಗರ ತಾಲೂಕಿನಾದ್ಯಂತ ಜು.25ರಂದು ಭಾರಿ ಮಳೆಯಾಗಿದೆ.  ಕಳೆದ ರಾತ್ರಿ ಜೋರು ಗಾಳಿ ಸಹಿತ ಮಳೆ ಸುರಿದಿದೆ. ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಾಲೂಕಿನಾದ್ಯಂತ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳು, ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ದಿನಾಂಕ ಫಿಕ್ಸ್‌, ಈ ಬಾರಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಬದಲಾವಣೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment