ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಲೈವ್.ಕಾಂ : ಜೋರು ಗಾಳಿ, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಹೊಸನಗರ ತಾಲೂಕಿನಾದ್ಯಂತ ಜು.25ರಂದು ಭಾರಿ ಮಳೆಯಾಗಿದೆ. ಕಳೆದ ರಾತ್ರಿ ಜೋರು ಗಾಳಿ ಸಹಿತ ಮಳೆ ಸುರಿದಿದೆ. ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಾಲೂಕಿನಾದ್ಯಂತ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳು, ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.