BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಾಗರ: ಭಾರಿ ಗಾಳಿ, ಮಳೆ ಹಿನ್ನೆಲೆ ಸಾಗರ ಮತ್ತು ಹೊಸನಗರ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂನ್‌ 16ರಂದು ರಜೆ (Holiday) ಘೋಷಿಸಿ ಆಯಾ ತಹಶೀಲ್ದರ್‌ ಅವರು ಆದೇಶಿಸಿದ್ದಾರೆ.

ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ಒಂದು ದಿನದ ರಜೆ ಘೋಷಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
BREAKING-NEWS-GENERAL-IMAGE

Leave a Comment