ಶಿವಮೊಗ್ಗ ಲೈವ್.ಕಾಂ | HOMBUJA NEWS | 23 APRIL 2021
ಹೊಂಬುಜ ಜೈನ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೇ 4ರವರೆಗೆ ಮಠಕ್ಕೆ ಭಕ್ತರ ಪ್ರವೇಶ, ದೇವರ ದರ್ಶನವನ್ನು ನಿಷೇಧಿಸಲಾಗಿದೆ.
![]() |
ಮಠದಲ್ಲಿ ವಸತಿ, ಭೋಜನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಆನ್‍ಲೈನ್ ಮೂಲಕ ಅಭಿಷೇಕ ಮಾಡಿಸುವ ಅವಕಾಶವಿದೆ. ಫೇಸ್‍ಬುಕ್‍ನಲ್ಲಿ ಹೊಂಬುಜ ಪದ್ಮಾವತಿ ಪೇಜ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಮಠದ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200