ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ, 7 ಮಂದಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA NEWS, 27 OCTOBER 2024 : ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು (Bee Attack) ದಾಳಿ ನಡಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಬಿದನೂರು ನಗರದಲ್ಲಿ ಶನಿವಾರ ಮಧ್ಯಾಹ್ನ ಮತ್ತು ಸಂಜೆ ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿವೆ.

ಮಧ್ಯಾಹ್ನದ ಘಟನೆ

ಚಿಕ್ಕಪೇಟೆಯ ಬಾಷಾ ಎಂಬುವವರ ಮನೆ ಸಮೀಪ ಜೇನು ದಾಳಿ ನಡೆಸಿವೆ. ಬಾಷಾ, ಪತ್ನಿ ಆಸ್ಮಾ ಬಾನು, ಮಕ್ಕಳಾದ ಆರೀಫ್, ಅನೀಫ್ ಎಂಬುವವರು ಗಾಯಗೊಂಡಿದ್ದರು. ನಗರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು.

ಸಂಜೆ ಮತ್ತೆ ದಾಳಿ Bee

ಹೆಜ್ಜೇನುಗಳು ಸಂಜೆ ವೇಳೆಗೆ ಅದೇ ಸ್ಥಳದಲ್ಲಿ ಪುನಃ ದಾಳಿ ನಡೆಸಿದೆ. ಆಗ ಬಾಷಾ ಅವರ ಪುತ್ರ ಆರಿಫ್‌ ಮೇಲೆ ಮತ್ತೆ ದಾಳಿ ನಡೆಸಿವೆ. ಯಾಸಿನ್‌, ಹಾಸಿಗೆ ರಿಪೇರಿಗೆ ಬಂದಿದ್ದ ಶಿವಮೊಗ್ಗದ ಹುಸೇನ್‌ ಸಾಬ್‌ ಮತ್ತು ಅವರ ಪುತ್ರ ಬಾಬಾ ಸಾಬ್‌ ಎಂಬುವವರ ಮೇಲೆ ದಾಳಿ ನಡೆಸಿದ್ದವು. ಗಾಯಗೊಂಡಿದ್ದವರು ಕೂಡಲೆ ಗಾಯಾಳುಗಳನ್ನು ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Hosanagara-News-Update

ಇದನ್ನೂ ಓದಿ » ಕುಂಸಿ ಠಾಣೆಗೆ ಹೋಮ್‌ ಮಿನಿಸ್ಟರ್‌ ದಿಢೀರ್‌ ಭೇಟಿ, ಏನೆಲ್ಲ ಚೆಕ್‌ ಮಾಡಿದರು?

ಹುಸೇನ್‌ ಸಾಬ್‌ ಅವರಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿರುವ ಪ್ರಕರಣ ಸ್ಥಳೀಯಲ್ಲಿ ಆತಂಕ ಮೂಡಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment