ಹೊಸನಗರ ತಾಲೂಕಿನ ಹಲವೆಡೆ ಮತ್ತೆ ಜೋರಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಾಲೂಕಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಇದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. (Rainfall Report)

ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ

ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 107 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 79 ಮಿ.ಮೀ, ಹುಲಿಕಲ್‌ನಲ್ಲಿ 87 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 82 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 35 ಮಿ.ಮೀ, ಸಾವೇಹಕ್ಲುವಿನಲ್ಲಿ 46 ಮಿ.ಮೀ ಮಳೆಯಾಗಿದೆ.

ಒಳ ಹರಿವು ತುಸು ಹೆಚ್ಚಳ

ಮಳೆ ಹೆಚ್ಚಿದ್ದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. ಮಾನಿ ಡ್ಯಾಂಗೆ 4285 ಕ್ಯೂಸೆಕ್‌ ಒಳ ಹರಿವು ಇದೆ. ಪಿಕಪ್‌ ಡ್ಯಾಂಗೆ 1240 ಕ್ಯೂಸೆಕ್‌, ಚಕ್ರಾ 857 ಕ್ಯೂಸೆಕ್‌, ಸಾವೆಹಕ್ಲು ಡ್ಯಾಂಗೆ 1128 ಕ್ಯೂಸೆಕ್‌ ಒಳ ಹರಿವು ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment