ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇದ್ದರು ಸಾಧರಣ ಮಳೆಯಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 24 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 18 ಮಿ.ಮೀ, ಹುಲಿಕಲ್‌ನಲ್ಲಿ 31 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 38 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 23 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 35 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?
ಜಲಾಶಯಗಳಲ್ಲಿ ನೀರಿನ ಮಟ್ಟ
ಮಾನಿ ಜಲಾಶಯಕ್ಕೆ 2171 ಕ್ಯೂಸೆಕ್ ಒಳ ಹರಿವು ಇದೆ. 792 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪಿಕಪ್ ಡ್ಯಾಂಗೆ 3494 ಕ್ಯೂಸೆಕ್ ಒಳ ಹರಿವು, 3670 ಕ್ಯೂಸೆಕ್ ಹೊರ ಹರಿವು ಇದೆ. ಚಕ್ರಾ ಡ್ಯಾಂಗೆ 363 ಕ್ಯೂಸೆಕ್ ಒಳ ಹರಿವು, ಸಾವೇಹಕ್ಲು ಡ್ಯಾಂಗೆ 872 ಕ್ಯೂಸೆಕ್ ಒಳ ಹರಿವು ಇದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






