SHIVAMOGGA LIVE NEWS
ಹೊಸನಗರ | ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ (RAINFALL) ಹಿನ್ನೆಲೆ ಜಲಾಶಯಗಳಿಗೆ ಒಳ ಹರಿವು ಏರಿಕೆಯಾಗುತ್ತಿದೆ. ಮಾಣಿ, ಪಿಕಪ್ ಡ್ಯಾಂ, ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.
ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 165 ಮಿ.ಮೀ ಮಳೆ ದಾಖಲಾಗಿದೆ. ಈ ಹಿನ್ನೆಲೆ ಜಲಾಶಯಕ್ಕೆ 6102 ಕ್ಯೂಸೆಕ್ ಒಳ ಹರಿವು ಇದೆ. ಇನ್ನು, ಪಿಕಪ್ ಡ್ಯಾಂಗೆ 2132 ಕ್ಯೂಸೆಕ್ ಒಳ ಹರಿವು ಇದೆ.
ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ 161 ಮಿ.ಮೀ ಮಳೆಯಾಗಿದೆ (RAINFALL). ಹಾಗಾಗಿ ಡ್ಯಾಂಗೆ 2467 ಕ್ಯೂಸೆಕ್ ಒಳ ಹರಿವು ಇದೆ. ಸಾವೇಹಕ್ಲು ಜಲಾಶಯಕ್ಕೆ 2318 ಕ್ಯೂಸೆಕ್ ಒಳ ಹರಿವು ಇದೆ. ಈ ಜಲಾಶಯದ ಭಾಗದಲ್ಲಿ 160 ಮಿ.ಮೀ ಮಳೆಯಾಗಿದೆ.
ಇನ್ನು, ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನ ಯಡೂರು ಭಾಗದಲ್ಲಿ 137 ಮಿ.ಮೀ, ಹುಲಿಕಲ್’ನಲ್ಲಿ 186 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 183 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ – ಇನ್ನು ನಾಲ್ಕು ದಿನ ಶಿವಮೊಗ್ಗದಲ್ಲಿ ಅಬ್ಬರಿಸಲಿದೆ ಮಳೆ, ಎಷ್ಟು ಮಳೆ ಆಗಲಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422