ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 APRIL 2024
RIPPONPETE : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರಭೀನ್ (45) ಎಂಬುವವರು ಸಾವನ್ನಪ್ಪಿದ್ದಾರೆ. ಅರಸಾಳು ಸಮೀಪದ 9ನೇ ಮೈಲಿ ಕಲ್ಲು ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ. ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ರಿಪ್ಪನ್ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನಿಸಲಾಗಿದೆ. ಪಿಎಸ್ಐ ನಿಂಗರಾಜ್ ಕೆ.ವೈ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಮತದಾನ ಶುರು, ಮನೆಯಲ್ಲೆ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ವಿಶೇಷ ಚೇತನರು
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















