ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಕೆಎಫ್‌ಡಿ ಸಕ್ರಿಯ ಪ್ರಕರಣಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
11 ಸೋಂಕಿತರ ಪೈಕಿ 3 ಮಂದಿ ತೀರ್ಥಹಳ್ಳಿ, 8 ಮಂದಿ ಹೊಸನಗರ ತಾಲೂಕಿನವರು ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಸದ್ಯ 13 ಸಕ್ರಿಯ ಪ್ರಕರಣಗಳಿವೆ. ಈವರೆಗೂ ಕೆಎಫ್‌ಡಿ ಅಥವಾ ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್ ಏರಿಯಾ ಡಾಮಿನೇಷನ್ ಗಸ್ತು, 33 ಕೇಸ್ ದಾಖಲು, ಎಲ್ಲೆಲ್ಲಿ ನಡೆಯಿತು ಗಸ್ತು?