ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 JUNE 2021
ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪವನ್ನು ಪ್ರೌಢಶಾಲೆ ಶಿಕ್ಷಕರೊಬ್ಬರು ರಕ್ಷಣೆ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ತಾಲೂಕು ಹಾರೋಗೊಳಿಗೆ ಗ್ರಾಮದಲ್ಲಿ ರಸ್ತೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ವಿಚಾರ ತಿಳಿದ ಸ್ನೇಕ್ ಮಾರುತಿ ಅವರು ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಪ್ರೌಢಶಾಲೆ ಶಿಕ್ಷಕರಾಗಿರುವ ಮಾರುತಿ ಅವರು ಸುತ್ತಮುತ್ತಲು ಹಾವುಗಳ ರಕ್ಷಣೆ ಮಾಡುತ್ತಿದ್ದಾರೆ. ಇದೆ ಕಾರಣಕ್ಕೆ ಜನರು ಇವರನ್ನು ಸ್ನೇಕ್ ಮಾರುತಿ ಎಂದು ಕರೆಯುತ್ತಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200