ಚಾರಣಿಗರ ಹಾಟ್ ಫೇವರೆಟ್ ತಾಣ ಬಂದ್, ಕೊಡಚಾದ್ರಿಗೆ ಪ್ರವಾಸಿಗರ ಎಂಟ್ರಿ ನಿಷೇಧ

Published On : ಮಾರ್ಚ್ 17, 2020

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | HOSANAGARA | 17 ಮಾರ್ಚ್ 2020

ಚಾರಣಿಗರು ಮತ್ತು ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಕೊಡಚಾದ್ರಿ ಮತ್ತು ಹಿಂಡ್ಲುಮನೆ ಫಾಲ್ಸ್ ಬಂದ್ ಮಾಡಲಾಗಿದೆ. ಮಾರ್ಚ್ 17ರಿಂದ ಪ್ರವಾಸಿಗರನ್ನು ನಿಷೇಧಿಸಿ ಕೊಲ್ಲೂರು ವಲಯ ಅರಣ್ಯ ತಿಳಿಸಿದೆ.

ಕೊಡಚಾದ್ರಿಯು ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೇಸಿಗೆ ರಜೆ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಕೊರೋನ ಸೋಂಕು ಭೀತಿ ಹಿನ್ನೆಲೆ, ಕೊಡಚಾದ್ರಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

ಈ ನಡುವೆ ಹಿಂಡ್ಲುಮನೆ ಫಾಲ್ಸ್’ಗೂ ಪ್ರವಾಸಿಗರ ಸಂಖ್ಯೆ ಕುಸಿತ ಕಂಡಿದೆ. ಇಲ್ಲಿಗೂ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

90202662 826131727866739 997276755997753344 o.jpg? nc cat=104& nc sid=8024bb& nc ohc=eV4S8MOqMxUAX92jyyp& nc ht=scontent.fblr4 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 17, 2020

Leave a Comment