ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HOSANAGARA | 2 ಜುಲೈ 2022
KSRTC BUS ಮತ್ತು ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೊಸನಗರ ತಾಲೂಕು ಮಾಸ್ತಿಕಟ್ಟೆ ಸಮೀಪದ ಯಡೂರು ಗ್ರಾಮದ ಮೇಕೇರಿ ಬಳಿ ಘಟನೆ ಸಂಭವಿಸಿದೆ. ಕುಂದಾಪುರದಿಂದ ಇಟ್ಟಿಗೆ ತುಂಬಿಕೊಂಡು ಶಿವಮೊಗ್ಗಕ್ಕೆ ತೆರಳುತ್ತಿದ್ದ ಕ್ಯಾಂಟರ್ ಲಾರಿ ಮತ್ತು ಬೆಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬಸ್ (KSRTC BUS) ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಬಸ್ ಚಾಲಕ ಮತ್ತು ಬಸ್ಸಿನಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ಹಿನ್ನೆಲೆ ರಸ್ತೆಯಲ್ಲಿ ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















