ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಮಳೆ ಶುರುವಾದ ಬೆನ್ನಿಗೆ ಹೊಸನಗರ ಭಾಗದಲ್ಲಿ ಭಾರಿ ಭೂಕುಸಿತ (Landslide) ಉಂಟಾಗಿದೆ. ಕುಂದಗಲ್ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.
ಕುಂದಗಲ್ ಗ್ರಾಮದಲ್ಲಿ ಸುಮಾರು ಒಂದು ಅಡಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ.


ಇದನ್ನೂ ಓದಿ » ತುಂಗಾ ಡ್ಯಾಮ್ ಎಲ್ಲ ಗೇಟ್ ಓಪನ್, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು






