NEWS HIGHLIGHTS
ಹೊಸನಗರ: ಮಳೆ ಶುರುವಾದ ಬೆನ್ನಿಗೆ ಹೊಸನಗರ ಭಾಗದಲ್ಲಿ ಭಾರಿ ಭೂಕುಸಿತ (Landslide) ಉಂಟಾಗಿದೆ. ಕುಂದಗಲ್ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಕುಂದಗಲ್ ಗ್ರಾಮದಲ್ಲಿ ಸುಮಾರು ಒಂದು ಅಡಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ.


ಇದನ್ನೂ ಓದಿ » ತುಂಗಾ ಡ್ಯಾಮ್ ಎಲ್ಲ ಗೇಟ್ ಓಪನ್, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

