ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA, 1 AUGUST 2024 : ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ಲು ಭಾಗದಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಭಾಗದ ಜನರಲ್ಲಿ ಭೂ ಕುಸಿತದ (Landslide) ಭೀತಿ ಉಂಟಾಗಿದೆ.
ಸುಮಾರು 200 ಮೀಟರ್ನಷ್ಟು ದೂರದವರೆಗೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೆ ಭೂಮಿ ಕುಸಿಯುತ್ತಿದೆ. ಒಂದು ವೇಳೆ ಭೂಮಿ ಕುಸಿತ ಉಂಟಾದರೆ ಈ ಭಾಗದ ಜನರು ತಮ್ಮೂರಿನಿಂದ ಹೊರ ಬರುವುದೇ ಕಷ್ಟವಾಗಲಿದೆ. ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಕೂಡಲೆ ಈ ಕುರಿತು ಗಮನ ಹರಿಸಬೇಕು ಎಂದು ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ ⇓
ಶಿವಮೊಗ್ಗಕ್ಕೆ ಮತ್ತೊಂದು ಅಲರ್ಟ್ ಪ್ರಕಟಿಸಿದ ಹವಾಮಾನ ಇಲಾಖೆ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















