ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 ಏಪ್ರಿಲ್ 2022

ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ.

ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ.

ಘಟನೆ ಸಂಭವಿಸಿದ್ದು ಹೇಗೆ?

ಪರೀಕ್ಷೆ ಸಂದರ್ಭ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನು ಗಮನಿಸಿದ ಉಪನ್ಯಾಸಕ ವಿದ್ಯಾರ್ಥಿಗೆ ಬೈದು ಬುದ್ದಿ ಹೇಳಿದ್ದಾರೆ. ನಕಲು ಮಾಡಲು ಬಳಕೆ ಮಾಡಿದ್ದ ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿ ಮತ್ತು ಉಪನ್ಯಾಸಕನ ನಡುವೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ರಾಜಿಯಾಯ್ತು ಪ್ರಕರಣ

ಘಟನೆ ಸಂಬಂಧ ದೂರು, ಪ್ರತಿ ದೂರು ನೀಡಲು ಸಿದ್ಧತೆಯಾಗಿತ್ತು. ಆದರೆ ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಪ್ರಕರಣ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಈ ನಡುವೆ ವಿದ್ಯಾರ್ಥಿಗೆ ಉಪನ್ಯಾಸಕ ಕೈ ಕಚ್ಚಿರುವ ವಿಚಾರ ಮತ್ತು ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2022

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment