ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

Published On : ಏಪ್ರಿಲ್ 6, 2026

Published By : ನಿತಿನ್‌ ಆರ್‌.ಕೈದೊಟ್ಲು 

ರಿಪ್ಪನ್‌ಪೇಟೆ: ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡು ದಿನದಿಂದ ಒಂಟಿ ಸಲಗ (elephant) ಕಾಣಿಸಿಕೊಂಡಿದೆ. ಇದು ಗ್ರಾಮಸ್ಥರರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ : ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಗುಬ್ಬಿಗ ಗ್ರಾಮದ ಕಲ್ಲುಹಳ್ಳ, ಹಾರೋ ಹಿತ್ತಲು, ಅಡ್ಡೆರಿ ಮುಂತಾದ ಕಡೆ ಕಾಡಾನೆ ಪ್ರತ್ಯಕ್ಷವಾಗಿದೆ. ಮುಂಜಾನೆ ಕಲ್ಲುಹಳ್ಳದ ನ್ಯಾಯಬೆಲೆ ಅಂಗಡಿ ಸಮೀಪ ಕಾಣಿಸಿಕೊಂಡ ಆನೆ, ಅಲ್ಲಿಂದ ಗ್ರಾಮಸ್ಥರ ಮನೆಗಳನ್ನು ದಾಟಿ ತೋಟದೊಳಗೆ ಪ್ರವೇಶಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗಳ ಚಲನವಲನ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. (ಮೇಲೆ ಬಳಸಿರುವುದು ಫೈಲ್‌ ಫೋಟೊ)

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 6, 2026

Leave a Comment