ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA NEWS, 14 NOVEMBER 2024 : ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ (Lorry) ಬಾಳೆಬರೆಯ ಚಂಡಿಕಾಂಬಾ ದೇವಸ್ಥಾನದ ಮುಂಭಾಗ ಪಲ್ಟಿಯಾಗಿದೆ. ದೇಗುಲದ ಧರ್ಮದರ್ಶಿಯವರ ಬೊಲೇರೋ ವಾಹನ ಜಖಂ ಆಗಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ ದೇವಸ್ಥಾನದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ಚಾಲಕ ಆಂಧ್ರದ ಕರ್ನೂಲು ಜಿಲ್ಲೆಯ ಪದ್ದಿಲೇಟಿ ಗಂಭೀರ ಗಾಯಗೊಂಡಿದ್ದಾರೆ. ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೇರೋ ವಾಹನ ಜಖಂ ಆಗಿದೆ. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಬೆಂಬಲ ಬೆಲೆಗೆ ಭತ್ತ ಖರೀದಿ, ನ.15ರಿಂದ ರೈತರ ಹೆಸರು ನೋಂದಣಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















