ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು

SHIVAMOGGA LIVE NEWS | 3 JANUARY 2023

RIPPONPETE : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ಕಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ.

ಇದನ್ನೂ ಓದಿ – ‘ಪೋಷಕರು, ಕಾಲೇಜು ಪ್ರಾಂಶುಪಾಲರು ದಂಡ ಕಟ್ಟಬೇಕಾಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ’

ಹುಂಚ ಗ್ರಾಮದ ತಿಮ್ಮಪ್ಪ (54) ನೇಣು ಬಿಗಿದುಕೊಂಡವರು. ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊರಗೆ ಹೋಗಿದ್ದಾಗ ತಿಮ್ಮಪ್ಪ ಅವರು ಮನೆಯ ಶೌಚಾಲಯದಲ್ಲಿ ನೇಣಿ ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Suicide-Hanging-General

Leave a Comment