ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ (train) ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆವಟೂರು ಗ್ರಾಮದ ನಿವಾಸಿ ಎಂ. ಭದ್ರಾಚಾರ್ (74) ಮೃತರು. ಇವರು ಮಧ್ಯಾಹ್ನ 3.30ಕ್ಕೆ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಬಳಿಕ ಪ್ರಕರಣದ ಕುರಿತು ಮಾಹಿತಿ ಪಡೆದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ – ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













