ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

number-1-advt-copy-new.webp

ಹೊಸನಗರ: ಇಲ್ಲಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕೃಷಿಕರೊಬ್ಬರ (farmer) ಮೇಲೆ ಕಲ್ಲು ಬಂಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬ್ರಹ್ಮೇಶ್ವರದ ಸತೀಶ್ (35) ಮೃತ ವ್ಯಕ್ತಿ. ಇವರು ಮಸಗಲಿ ಗ್ರಾಮದಲ್ಲಿನ ತಮ್ಮ ಜಮೀನಿನ ಪಕ್ಕದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದರು. ಈ ವೇಳೆ ದೊಡ್ಡಗಾತ್ರದ ಕಲ್ಲು ಬಂಡೆ ಜಾರಿ ಬಿದ್ದಿದೆ.

HOSANAGARA-NEWS-GENERAL

ಇದನ್ನೂ ಓದಿ – ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment